ಕಳೆದುಹೋಗಿದ್ದ ದುಬಾರಿ ಐಫೋನ್ ಕೆಲವೇ ಗಂಟೆಗಳಲ್ಲಿ ಪತ್ತೆ! ಸ್ವಿಚ್ ಆಫ್ ಆಗಿದ್ದ ಮೊಬೈಲನ್ನು ಪತ್ತೆಹಚ್ಚಿದ್ಹೇಗೆ?

ಕೊಚ್ಚಿ: ಮಹಿಳಾ ಪ್ರವಾಸಿಗರೊಬ್ಬರು ಕಳೆದುಕೊಂಡಿದ್ದ ದುಬಾರಿ ಐಫೋನ್​ ಅನ್ನು ಕೆಲವೇ ಗಂಟೆಗಳಲ್ಲಿ ಪತ್ತೆಹಚ್ಚುವ ಮೂಲಕ ಕೇರಳದ ಪೊಲೀಸರು ತಮ್ಮ ವೃತ್ತಿಪರತೆ ಮೆರೆದಿದ್ದಾರೆ. ಚಾಲಕುಡಿ ಮೂಲದ ಶಂಕರಿ ಸುಜಾ ಅವರು ಕೊಚ್ಚಿಯ ಪುತ್ತುವೈಪೆ ಬೀಚ್‌ಗೆ ಭೇಟಿ ನೀಡಿದಾಗ 2 ಲಕ್ಷ ರೂ. ಮೌಲ್ಯದ ಐಫೋನ್ 14 ಪ್ರೊ ಮ್ಯಾಕ್ಸ್ ಮೊಬೈಲ್ ಫೋನ್ ಕಳೆದುಕೊಂಡಿದ್ದರು. ವೈಜ್ಞಾನಿಕ ತನಿಖೆಯಿಂದ ಸ್ವಿಚ್ ಆಫ್ ಆಗಿದ್ದ ಫೋನ್ ಅನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಇದನ್ನೂ ಓದಿ: ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ … Continue reading ಕಳೆದುಹೋಗಿದ್ದ ದುಬಾರಿ ಐಫೋನ್ ಕೆಲವೇ ಗಂಟೆಗಳಲ್ಲಿ ಪತ್ತೆ! ಸ್ವಿಚ್ ಆಫ್ ಆಗಿದ್ದ ಮೊಬೈಲನ್ನು ಪತ್ತೆಹಚ್ಚಿದ್ಹೇಗೆ?