ಮನೆಯ ಫ್ರಿಡ್ಜ್​ನಲ್ಲಿತ್ತು ಮೃತದೇಹ: ನಿಗೂಢ ಕೇಸ್​ ಬೆನ್ನತ್ತಿ ಹೋದ ಪೊಲೀಸರಿಗೆ ಮಹಿಳೆಯ ಕರಾಳ ಮುಖ ಬಯಲು!

ಹೈದರಾಬಾದ್​: ಹೈದರಾಬಾದ್​ನ ಜುಬಿಲಿ ಹಿಲ್ಸ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ಕಾರ್ಮಿಕ ನಗರದ ಮನೆಯೊಂದರ ಫ್ರಿಡ್ಜ್​ನಲ್ಲಿ ಕಳೆದ ಶನಿವಾರ ವ್ಯಕ್ತಿಯೊಬ್ಬನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ನಿಗೂಢ ಪ್ರಕರಣದ ಬೆನ್ನತ್ತಿ ಹೋದ ಪೊಲೀಸರು ಸಾವಿನ ರಹಸ್ಯವನ್ನು ಭೇದಿಸಿದ್ದಾರೆ. ಕಾರ್ಮಿಕ ನಗರದ ಮನೆಯ ಮಾಲೀಕ ತನ್ನ ಒಂದು ಮನೆಯನ್ನು ಲೀಸ್​ಗೆಂದು ನೀಡಿದ್ದ. ಆ ಮನೆ ಕಳೆದ ಕೆಲವು ದಿನಗಳಿಂದ ಲಾಕ್​ ಆಗಿತ್ತು. ದಿನ ಕಳೆದಂತೆ ಆ ಮನೆಯಿಂದ ದುರ್ವಾಸನೆ ಬರುವುದನ್ನು ಗಮನಿಸಿದ ಮಾಲೀಕ ಹೆದರಿ, ಪೊಲೀಸರಿಗೆ ಕರೆ ಮಾಡಿದಾಗ … Continue reading ಮನೆಯ ಫ್ರಿಡ್ಜ್​ನಲ್ಲಿತ್ತು ಮೃತದೇಹ: ನಿಗೂಢ ಕೇಸ್​ ಬೆನ್ನತ್ತಿ ಹೋದ ಪೊಲೀಸರಿಗೆ ಮಹಿಳೆಯ ಕರಾಳ ಮುಖ ಬಯಲು!