ನನಗೂ ಹಣ ಕೊಡು, ಠಾಣೆಗೂ ದುಡ್ಡು ಕೊಡು ಎಂದು ರೌಡಿಶೀಟರ್​ ಬಳಿ ಲಂಚ ಕೇಳಿದ ಇನ್​ಸ್ಪೆಕ್ಟರ್​; ರೌಡಿಶೀಟರ್ ಪರ ಶಾಸಕರ ಶಿಫಾರಸು!

ಹಾಸನ: ನನಗೂ ಹಣ ಕೊಡು, ಜೊತೆಗೆ ಪೊಲೀಸ್ ಠಾಣೆಗೂ ದುಡ್ಡು ಕೊಡು ಎಂದು ಇನ್​​ಸ್ಪೆಕ್ಟರ್​ವೊಬ್ಬರು ರೌಡಿಶೀಟರ್​ನಿಂದ ಲಂಚ ಕೇಳಿದ್ದು, ಇದೀಗ ಆ ವಿರುದ್ಧ ಶಾಸಕರೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೌಡಿಶೀಟರ್ ಆಗಿರುವ ಹನೀಫ್​ ಎಂಬಾತನಿಂದ ಇನ್​ಸ್ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಾಸನ ಜಿಲ್ಲೆ ಅರಕಲಗೂಡು ಠಾಣೆ ಸರ್ಕಲ್ ಇನ್​ಸ್ಪೆಕ್ಟರ್ ಹೀಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ಶಾಸಕ ಎ.ಟಿ. ರಾಮಸ್ವಾಮಿ ಆರೋಪಿಸಿದ್ದು, ಆ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರೌಡಿಶೀಟರ್ ಆಗಿರುವ ಹನೀಫ್​ ಕಳೆದ ಹತ್ತು ವರ್ಷಗಳಿಂದ ಕಾಸರಗೋಡಿನಲ್ಲಿ … Continue reading ನನಗೂ ಹಣ ಕೊಡು, ಠಾಣೆಗೂ ದುಡ್ಡು ಕೊಡು ಎಂದು ರೌಡಿಶೀಟರ್​ ಬಳಿ ಲಂಚ ಕೇಳಿದ ಇನ್​ಸ್ಪೆಕ್ಟರ್​; ರೌಡಿಶೀಟರ್ ಪರ ಶಾಸಕರ ಶಿಫಾರಸು!