ಈದ್​ ಹಬ್ಬದಂದು ನೆಚ್ಚಿನ ನಟನನ್ನು ನೋಡಲು ಬಂದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು; ವಿಡಿಯೋ ವೈರಲ್

ಮುಂಬೈ: ಇಸ್ಲಾಂ ಧರ್ಮದಲ್ಲಿ ಮಹತ್ವದ ತಿಂಗಳು ಎಂದರೆ ಅದು ರಂಜಾನ್ ಎಂದು ಹೇಳಬಹುದಾಗಿದೆ. ಮುಸ್ಲಿಂ ಭಾಂದವರು ಭಕ್ತಿ ಮತ್ತು ಸಮರ್ಪಣಾ ಭಾವದಿಂದ ಪ್ರಾರ್ಥನೆ ಸಲ್ಲಿಸಿ ದಾನ ಅಥವಾ ಅಗತ್ಯವಿರುವವರಿಗೆ ಸಹಾಯ ಮಾಡುವ ಮೂಲಕ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ವಿಶ್ವದಾದ್ಯಂತ ಇಂದು ರಂಜಾನ್​ ಹಬ್ಬವನ್ನು ಆಚರಿಸಲಾಗುತ್ತಿದ್ದು, ಸೆಲೆಬ್ರಿಟಿಗಳು ತಮ್ಮ ಕೆಲಸಗಳಿಗೆ ಬಿಡುವು ನೀಡಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಅದರಂತೆ ಈದ್​ ಹಬ್ಬದ ಆಚರಣೆಯಲ್ಲಿ ಬಾಲಿವುಡ್​ ಖಾನ್​ತ್ರಯರಾದ ಶಾರುಖ್​, ಸಲ್ಮಾನ್​ ಹಾಗೂ ಆಮೀರ್​ ಭಾಗಿಯಾಗಿದ್ದಾರೆ. ಅದರಂಎತ ಅವರನ್ನು ನೋಡಲು ಅಭಿಮಾನಿಗಳು ಅವರ … Continue reading ಈದ್​ ಹಬ್ಬದಂದು ನೆಚ್ಚಿನ ನಟನನ್ನು ನೋಡಲು ಬಂದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು; ವಿಡಿಯೋ ವೈರಲ್