ತಪ್ಪಾದ ಪರೀಕ್ಷಾ ಕೇಂದ್ರಕ್ಕೆ ಬಿಟ್ಟು ಹೋದ ತಂದೆ: ಅಸಹಾಯಕಳಾಗಿದ್ದ ವಿದ್ಯಾರ್ಥಿನಿಗೆ ಪೊಲೀಸ್​ ಅಧಿಕಾರಿ ನೆರವು

ಅಹಮದಾಬಾದ್​: ಗುಜರಾತಿನ ಪೊಲೀಸ್​ ಅಧಿಕಾರಿಯೊಬ್ಬರು ಮಾಡಿದ ಕೆಲಸಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕೊನೇ ಸಮಯದಲ್ಲಿ ಪರೀಕ್ಷೆಯಿಂದ ವಂಚಿತಳಾಗುತ್ತಿದ್ದ ವಿದ್ಯಾರ್ಥಿನಿಗೆ ನೆರವಾಗುವ ಮೂಲಕ ಪೊಲೀಸ್​ ಅಧಿಕಾರಿ ನಿಜವಾದ ಹೀರೋ ಎನಿಸಿಕೊಂಡಿದ್ದಾರೆ. ವಿವರಣೆಗೆ ಬರುವುದಾದರೆ, ವಿದ್ಯಾರ್ಥಿನಿಯು ಬೋರ್ಡ್​ ಪರೀಕ್ಷೆ ಎದುರಿಸಬೇಕಿತ್ತು. ಆದರೆ, ಪರೀಕ್ಷೆಯ ದಿನ ಆಕೆಯ ತಂದೆ ಆತುರದಲ್ಲಿ ತಪ್ಪಾದ ಪರೀಕ್ಷಾ ಕೇಂದ್ರಕ್ಕೆ ಬಿಟ್ಟು ಹೋಗಿದ್ದರು. ಇದಾದ ಬಳಿಕ ವಿದ್ಯಾರ್ಥಿನಿ ತನ್ನ ರೋಲ್​ ನಂಬರ್​ಗಾಗಿ ಹುಡುಕಾಡಿದ್ದಾಳೆ. ನಾನು ತಪ್ಪಾದ ಪರೀಕ್ಷಾ ಕೇಂದ್ರದಲ್ಲಿದ್ದೇನೆ ಎಂಬುದು ಸಹ ಆ ವಿದ್ಯಾರ್ಥಿನಿಗೆ … Continue reading ತಪ್ಪಾದ ಪರೀಕ್ಷಾ ಕೇಂದ್ರಕ್ಕೆ ಬಿಟ್ಟು ಹೋದ ತಂದೆ: ಅಸಹಾಯಕಳಾಗಿದ್ದ ವಿದ್ಯಾರ್ಥಿನಿಗೆ ಪೊಲೀಸ್​ ಅಧಿಕಾರಿ ನೆರವು