ನೀನು ಟಿವಿಯಲ್ಲಿ ಬರ್ತಿದ್ದಿಯಾ…; ಸೋನು ಗೌಡ ಕೊಟ್ಟ ರಿಪ್ಲೈಗೆ ದಂಗಾದ ಪೊಲೀಸರು

ಬೆಂಗಳೂರು: ಬಾಲಕಿಯನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಬಿಗ್​ಬಾಸ್​ ಒಟಿಟಿ ಸೀಸನ್​-1ರ ಸ್ಪರ್ಧಿ, ರೀಲ್ಸ್​ ಸ್ಟಾರ್​ ಸೋನು ಶ್ರೀನಿವಾಸ್​ ಗೌಡ ವಿರುದ್ಧ FIR ದಾಖಲಾಗಿದ್ದು, ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಇನ್ನು ವಿಚಾರಣೆ ವೇಳೆ ಪೊಲೀಸರು ನೀನು ಟಿವಿಯಲ್ಲಿ ಬರ್ತಿದ್ದಿಯಾ ಎಂದು ಹೇಳಿದಿದ್ದಕ್ಕೆ ಪಾಸಿಟಿವೋ-ನೆಗೆಟಿವೋ ಒಟ್ನಲ್ಲಿ ಪ್ರಚಾರದಲ್ಲಿದ್ದೀನಿ. ನಾನು ಮಗುವನ್ನು ಚೆನ್ನಾಗಿಯೇ ನೋಡಿಕೊಂಡಿದ್ದೇನೆ ಎಂದು ಪೊಲೀಸ್​ ವಿಚಾರಣೆಯಲ್ಲಿ ಹೇಳಿರುವುದಾಗಿ ತಿಳಿದು ಬಂದಿದೆ. ಪುಟ್ಟ ಬಾಲಕಿಯನ್ನು ಅನಧಿಕೃತವಾಗಿ ತಮ್ಮ ಮನೆಯಲ್ಲಿ ಇಟ್ಟುಕೊಳ್ಳಲಾಗಿದೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಕ್ಕಳ … Continue reading ನೀನು ಟಿವಿಯಲ್ಲಿ ಬರ್ತಿದ್ದಿಯಾ…; ಸೋನು ಗೌಡ ಕೊಟ್ಟ ರಿಪ್ಲೈಗೆ ದಂಗಾದ ಪೊಲೀಸರು