ಸುಶಾಂತ್​ ಆತ್ಮಹತ್ಯೆಯ ಮೊದಲ ಯತ್ನ ಫಲಿಸಿರಲಿಲ್ಲ…! ಅಲ್ಲಿಗೆ ನಿಂತಿದ್ದರೆ ಬದುಕಿರುತ್ತಿದ್ದರೇ ಬಾಲಿವುಡ್​ ನಟ…?

ಮುಂಬೈ: ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಪ್ರಕರಣ ದಿನವೂ ಒಂದಿಲ್ಲೊಂದು ತಿರುವು ಪಡೆಯುತ್ತಲೇ ಇದೆ. ಈಗ ಆತ ನೇಣು ಹಾಕಿಕೊಳ್ಳಲು ಬಳಸಿದ್ದೇನು ಎಂಬ ಬಗ್ಗೆ ತನಿಖೆ ನಡೆದಿದೆ. ಜೂನ್​ 14ರಂದು ಬಾಂದ್ರಾದ ಮನೆಯಲ್ಲಿ ಸುಶಾಂತ್​ ಸಿಂಗ್​ ದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದನ್ನು ನೋಡಿದ ಮನೆಗೆಲಸದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ದೇಹವನ್ನು ಕೆಳಗಿಳಿಸಿ ಬೆಡ್​ ಮೇಲೆ ಮಲಗಿಸಿದ್ದರು. ಇದನ್ನೂ ಓದಿ; ಸುಶಾಂತ್​ ಸಿಂಗ್​ ಸಾವಿನ ಪ್ರಕರಣದ ಸಾಕ್ಷ್ಯಾಧಾರಗಳ ನಾಶ; ಬಿಜೆಪಿ ಸಂಸದೆ ಅನುಮಾನಕ್ಕೂ … Continue reading ಸುಶಾಂತ್​ ಆತ್ಮಹತ್ಯೆಯ ಮೊದಲ ಯತ್ನ ಫಲಿಸಿರಲಿಲ್ಲ…! ಅಲ್ಲಿಗೆ ನಿಂತಿದ್ದರೆ ಬದುಕಿರುತ್ತಿದ್ದರೇ ಬಾಲಿವುಡ್​ ನಟ…?