ರಾತ್ರೋರಾತ್ರಿ 70ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ದಾಳಿ, ಅಪಾರ ಪ್ರಮಾಣದ ಮಾರಕಾಸ್ತ್ರ ವಶ

ನೆಲಮಂಗಲ: ಶುಕ್ರವಾರ ತಡರಾತ್ರಿ 70ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ರೌಡಿಶೀಟರ್​ಗಳಿಗೆ ಎಸ್ಪಿ ರವಿ ಡಿ. ಚನ್ನಣ್ಣನವರ್ ಖಡಕ್​ ವಾರ್ನಿಂಗ್​ ಕೊಟ್ಟಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ಸೇರಿದಂತೆ 5 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಡೆ ಮಂಜ, ಹುಸ್ಕೂರು ಶಿವ, ಬೆತ್ತನಗೆರೆ ಮಂಜ, ಪಾಯಜ಼ನ್ ರಾಮ, ಕಾಸಿಮ್, ಶರವಣ, ಚೇಣಿ, ನಾಗರಾಜ, ರವಿ, ನಿಂಗೇಗೌಡ, ಹರೀಶ, ಮಹದೇವ ಸೇರಿದಂತೆ ಹಲವು ರೌಡಿಶೀಟರ್​ಗಳ ಮನೆ ಮೇಲೆ … Continue reading ರಾತ್ರೋರಾತ್ರಿ 70ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ದಾಳಿ, ಅಪಾರ ಪ್ರಮಾಣದ ಮಾರಕಾಸ್ತ್ರ ವಶ