ವಿಶ್ವ ತಂಬಾಕುರಹಿತ ದಿನಾಚರಣೆ ಮರುದಿನವೇ ಅಕ್ರಮ ಗುಟ್ಕಾ ತಯಾರಿಕೆ ಅಡ್ಡೆ ಮೇಲೆ ದಾಳಿ!

ಬೀದರ್: ನಿನ್ನೆ (ಮೇ31) ವಿಶ್ವ ತಂಬಾಕುರಹಿತ ದಿನಚರಣೆ ಆಚರಿಸಲ್ಪಟ್ಟಿದ್ದು ಇಂದು ಅಕ್ರಮವಾಗಿ ಗುಟ್ಕಾ ತಯಾರಿಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಇದನ್ನೂ ಓದಿ: ತಂಬಾಕುವ್ಯಸನ ಬಿಡಲು ಮನಸ್ಸಿದ್ದರಷ್ಟೇ ಮಾರ್ಗ!; ಸುರುಳಿ ಹೊಗೆ, ಜಗಿದ ತಂಬಾಕು ಜೀವಕ್ಕೆ ಬತ್ತಿ ಅಕ್ರಮ ದಂಧೆಖೋರರ ನಿದ್ದೆಯನ್ನು ಪೊಲೀಸರು ಹಾಳು ಮಾಡಿದ್ದು ಬೀದರ್ ಜಿಲ್ಲಾ ಎಸ್ಪಿ ಚೆನ್ನಬಸವಣ್ಣ ಲಂಗೋಟಿ ನೇತೃತ್ವದಲ್ಲಿ ಈ ಕಾರ್ಯಾಚರಣೆಯನ್ನು ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಅಕ್ರಮ ತಡೆ ಬಗ್ಗೆ ನಿರಾಸಕ್ತಿ ತೋರಿದ ಓರ್ವ ಪಿಎಸ್ಐ ಹಾಗೂ ಇಬ್ಬರು ಪೊಲೀಸ್​ … Continue reading ವಿಶ್ವ ತಂಬಾಕುರಹಿತ ದಿನಾಚರಣೆ ಮರುದಿನವೇ ಅಕ್ರಮ ಗುಟ್ಕಾ ತಯಾರಿಕೆ ಅಡ್ಡೆ ಮೇಲೆ ದಾಳಿ!