ಪೊಲೀಸ್ ನೇಮಕಕ್ಕೆ ಪ್ರವೇಶ ಪರೀಕ್ಷೆ

10-RAICHUR-4
Published on

ರಾಯಚೂರು: ಸಶಸ್ತ್ರ ಕಾನ್‌ಸ್ಟೇಬಲ್ 420 ಹುದ್ದೆಗಳ ನೇಮಕಕ್ಕೆ ನಗರದ ವಿವಿಧ ಕೇಂದ್ರಗಳಲ್ಲಿ ಭಾನುವಾರ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದವು. ಬೆಳಗ್ಗೆ 11ರಿಂದ 12.30ರವರೆಗೆ ಪರೀಕ್ಷೆ ನಡೆಯಿತು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net