ಕ್ರಿಕೆಟಿಗ ಶಮಿ ಪತ್ನಿಗೆ ಪೊಲೀಸ್ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ

ಕೋಲ್ಕತ: ಕ್ರಿಕೆಟಿಗ ಮೊಹಮದ್ ಶಮಿ ಅವರ ಪತ್ನಿ ಹಾಗೂ ರೂಪದರ್ಶಿ ಹಸಿನ್ ಜಹಾನ್ ಅವರಿಗೆ ಮತ್ತು ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಪಶ್ಚಿಮ ಬಂಗಾಳದ ಪೊಲೀಸರಿಗೆ ಕಲ್ಕತ ಹೈಕೋರ್ಟ್ ಸೂಚನೆ ನೀಡಿದೆ. ಹಸಿನ್ ಜಹಾನ್ ಅವರು ಕಳೆದ ಆಗಸ್ಟ್‌ನಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸವನ್ನು ಸ್ವಾಗತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಪ್ರಕಟಿಸಿದ್ದರು. ಅದರ ಬೆನ್ನಲ್ಲೇ ಅವರಿಗೆ ಕೊಲೆ, ಅತ್ಯಾಚಾರದ ಬೆದರಿಕೆಗಳು ಬಂದಿದ್ದವು. ಇದರಿಂದಾಗಿ ತನಗೆ ಮತ್ತು ಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಅವರು ಪೊಲೀಸರ ಮೊರೆ ಹೋಗಿದ್ದರು. … Continue reading ಕ್ರಿಕೆಟಿಗ ಶಮಿ ಪತ್ನಿಗೆ ಪೊಲೀಸ್ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ