ಟ್ರಕ್​​ನಲ್ಲಿ ಸಾಗಿಸುತ್ತಿದ್ದ ಗಾಂಜಾ ವಶ, ಅದರ ಬೆಲೆ ಎಷ್ಟು ಗೊತ್ತಾ..?

ಭೂಪಾಲ್: ಟ್ರಕ್​​ನಲ್ಲಿ ಸಾಗಿಸುತ್ತಿದ್ದ ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ 952 ಕೆಜಿ ಗಾಂಜಾವನ್ನು ಭೂಪಾಲ್ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ರೆವಾ ಜಿಲ್ಲೆಯಲ್ಲಿ ನಡೆದಿದೆ. ಅಪಾರ ಪ್ರಮಾಣದ ಗಾಂಜಾವನ್ನು ಉತ್ತರಪ್ರದೇಶದಿಂದ ಟ್ರಕ್ ಮೂಲಕ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬೆನ್ನತ್ತಿದ್ದಾರೆ. ನಂತರ ರೆವಾ ಜಿಲ್ಲೆಯಿಂದ 60 ಕಿ.ಮೀ ದೂರದಲ್ಲಿರುವ ಚಾಕ್ ಕ್ರಾಸ್ ಬಳಿ ಟ್ರಕ್​​ಅನ್ನು ಅಡಗಟ್ಟಿ ತಪಾಸಣೆ ನಡೆಸಿದ್ದಾರೆ. ಇದನ್ನೂ ಓದಿ: ಸೆಮಿಫೈನಲ್ ಪ್ರವೇಶಿಸಿದ ಕುಸ್ತಿಪಟುಗಳು, ಪದಕಕ್ಕೆ ಒಂದೇ ಹೆಜ್ಜೆ ಈ ವೇಳೆ 53 … Continue reading ಟ್ರಕ್​​ನಲ್ಲಿ ಸಾಗಿಸುತ್ತಿದ್ದ ಗಾಂಜಾ ವಶ, ಅದರ ಬೆಲೆ ಎಷ್ಟು ಗೊತ್ತಾ..?