ಈ ಕಾರು ಕಾಣಿಸಿದ್ರೆ ಕೂಡಲೇ ತಿಳಿಸಿ; ವಂಚಕರ ಪತ್ತೆಗಿಳಿದ ಪೊಲೀಸರು..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಕಲಿ ನಂಬರ್ ಪ್ಲೇಟ್​ ಅಳವಡಿಸಿಕೊಂಡು ವಾಹನ ಚಲಾಯಿಸುವರ ಹಾವಳಿ ಹೆಚ್ಚಾಗಿಯೇ ಇದೆ. ಅದು ರಸ್ತೆ ತೆರಿಗೆಯಿಂದ ಪಾರಾಗಲು ಅಥವಾ ಕದ್ದ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್​​ ಹಾಕಿಕೊಂಡು ಬಳಸುತ್ತಿದ್ದಾರೆ. ಇಂತಹ ವಾಹನಗಳನ್ನು ಪತ್ತೆ ಮಾಡಲು ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಸಿಸಿ ಕ್ಯಾಮರಾಗಳನ್ನು ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಿದ್ದಾರೆ. ಶಂಕಾಸ್ಪದ ವಾಹನಗಳು ಈ ಕ್ಯಾಮರಾದಲ್ಲಿ ಸೆರೆಯಾದರೆ ಕೂಡಲೇ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ಹೋಗಲಿದೆ. ಇಂತಹ ತಂತ್ರಜ್ಞಾನ ಬಳಸಿ ಎರಡು ಕಳ್ಳ ಕಾರುಗಳನ್ನು … Continue reading ಈ ಕಾರು ಕಾಣಿಸಿದ್ರೆ ಕೂಡಲೇ ತಿಳಿಸಿ; ವಂಚಕರ ಪತ್ತೆಗಿಳಿದ ಪೊಲೀಸರು..