ಇನ್ಮುಂದೆ ಪೊಲೀಸರು ರೀಲ್ಸ್‌ ಮಾಡುವಂತಿಲ್ಲ: ಇಲಾಖೆಯಿಂದ ಬಂತು ಖಡಕ್‌ ಎಚ್ಚರಿಕೆ

ಬೆಂಗಳೂರು: ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ ನೀವು ಏನನ್ನು ನೋಡಬಹುದು ಎಂದು ಹೇಳಲು ಸಾಧ್ಯವಿಲ್ಲ. ಬೆಳಗ್ಗಿನಿಂದ ಸಂಜೆಯವರೆಗೂ ವಿವಿಧ ರೀತಿಯ ವೀಡಿಯೋಗಳು ವೈರಲ್ ಆಗಿದ್ದು, ಇದರಲ್ಲಿ ಫೈಟಿಂಗ್, ಡ್ಯಾನ್ಸ್ ಮತ್ತು ವಿಚಿತ್ರ ಕೃತ್ಯಗಳನ್ನು ಮಾಡುವ ವೀಡಿಯೊಗಳು ಸೇರಿವೆ.  ರೀಲ್ಸ್​​ ಮಾಡಬೇಕು ಹೆಚ್ಚಿನ ಜನರು ವೀಕ್ಷಣೆ ಮಾಡಬೇಕು ಬೇಗನೆ ಜನಪ್ರಿಯತೆ ಪಡೆಯಬೇಕು ಎಂದು ಹಲವರು ಹಂಬಲಿಸುತ್ತಿರುತ್ತಾರೆ. ಹೀಗೆ  ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ ಅವರು ಬಿಸಿ ಮುಟ್ಟಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ … Continue reading ಇನ್ಮುಂದೆ ಪೊಲೀಸರು ರೀಲ್ಸ್‌ ಮಾಡುವಂತಿಲ್ಲ: ಇಲಾಖೆಯಿಂದ ಬಂತು ಖಡಕ್‌ ಎಚ್ಚರಿಕೆ