More

  ನೀತಿ ಸಂಹಿತೆ ಹಿನ್ನೆಲೆ; ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಿಸಿದ ಜಿಲ್ಲಾಡಳಿತ

  ಹಾವೇರಿ: ಇಲ್ಲಿಯ ಜಿಲ್ಲಾಡಳಿತ, ಜಿಪಂ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
  ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
  ಜಿಪಂ ಸಿಇಒ ಅಕ್ಷಯ ಶ್ರೀಧರ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ, ಸಮಾಜ ಕಲ್ಯಾಣಾಧಿಕಾರಿ ರೇಷ್ಮಾ ಕೌಸರ, ಉಪವಿಭಾಗಾಧಿಕಾರಿ ಚನ್ನಪ್ಪ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts