ನೂತನ ಕಾಂಗ್ರೆಸ್​ ಸರ್ಕಾರಕ್ಕೆ ಟ್ವೀಟ್​ ಮೂಲಕ ಶುಭ ಹಾರೈಸಿದ ಗಣ್ಯರು

ಬೆಂಗಳೂರು:  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು ಹೊಸ ಸರ್ಕಾರಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇನ್ನು ನೂತನ ಸರ್ಕಾರ ರಚನೆ ಬೆನ್ನಲ್ಲೇ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಸವರಾಜ್​ ಬೊಮ್ಮಾಯಿ, ಎಚ್​.ಡಿ. ಕುಮಾರಸ್ವಾಮಿ, ಸೇರಿದಂತೆ ಅನೇಕ ಗಣ್ಯರು ಶುಭ ಹಾರೈಸಿದ್ಧಾರೆ. ನನ್ನ ಶುಭ ಹಾರೈಕೆಗಳು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್​ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ … Continue reading ನೂತನ ಕಾಂಗ್ರೆಸ್​ ಸರ್ಕಾರಕ್ಕೆ ಟ್ವೀಟ್​ ಮೂಲಕ ಶುಭ ಹಾರೈಸಿದ ಗಣ್ಯರು