ಸೆಕ್ಸ್ ಸಿಡಿ ಪ್ರಕರಣ; ಸಿಕ್ಕಿ ಬಿದ್ದವರ ಪೈಕಿ ಇಬ್ಬರ ತೀವ್ರ ವಿಚಾರಣೆ, ಎಫ್​ಎಸ್ಎಲ್​ ಕೇಂದ್ರದಲ್ಲೇ ಫುಲ್​ ಡ್ರಿಲ್​

ಬೆಂಗಳೂರು: ಮಾಜಿ ಸಚಿವರೊಬ್ಬರ ಸೆಕ್ಸ್ ಸಿಡಿ ಪ್ರಕರಣ ಸಂಬಂಧ ವಶಕ್ಕೆ ಪಡೆಯಲಾಗಿರುವ ಇಬ್ಬರನ್ನು ಎಸ್​ಐಟಿ ತಂಡ ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಎಫ್​ಎಸ್​ಎಲ್​ ಕೇಂದ್ರದಲ್ಲೇ ಮೇಲಿಂದ ಮೇಲೆ ಪ್ರಶ್ನೆಗಳನ್ನು ಕೇಳಿ ಫುಲ್​ ಡ್ರಿಲ್​ ನಡೆಸುತ್ತಿದೆ. ಸಿಡಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಈ ಇಬ್ಬರ ಬಗ್ಗೆ ಹಲವು ದಿನಗಳಿಂದ ಮಾಹಿತಿ ಕಲೆ ಹಾಕಿದ್ದ ಪೊಲೀಸರು, ಇವರ ಚಲನವಲನಗಳ ಮೇಲೆ ತೀವ್ರ ನಿಗಾ ಇರಿಸಿದ್ದರು. ಈ ಪ್ರಕರಣದಲ್ಲಿ ಇವರಿಬ್ಬರ ಪಾತ್ರ ತುಂಬಾ ಪ್ರಮುಖವಾಗಿದೆ ಎಂಬ ಸಂದೇಹ ಪೊಲೀಸರಿಗೆ ಮೊದಲೇ ಇದ್ದಿದ್ದರಿಂದ ಸೂಕ್ಷ್ಮವಾಗಿ … Continue reading ಸೆಕ್ಸ್ ಸಿಡಿ ಪ್ರಕರಣ; ಸಿಕ್ಕಿ ಬಿದ್ದವರ ಪೈಕಿ ಇಬ್ಬರ ತೀವ್ರ ವಿಚಾರಣೆ, ಎಫ್​ಎಸ್ಎಲ್​ ಕೇಂದ್ರದಲ್ಲೇ ಫುಲ್​ ಡ್ರಿಲ್​