‘ಪಠಾಣ್​’ ವಿವಾದ: ರಾಜಕಾರಣಿಗಳು ನಟಿಯರ ಬಟ್ಟೆಗಳ ಬಗ್ಗೆ ಯೋಚಿಸುವುದನ್ನು ಬಿಡಲಿ ಎಂದ ಸ್ವರಾ

ಮುಂಬೈ: ಶಾರುಖ್​ ಖಾನ್​ ಅಭಿನಯದ ‘ಪಠಾಣ್​’ ಚಿತ್ರದ ಹಾಡೊಂದರಲ್ಲಿ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದು ವಿವಾದಕ್ಕೆ ಸಾಕಷ್ಟು ಕಾರಣವಾಗಿದೆ. ಈ ವಿವಾದಕ್ಕೆ ವಿರೋಧ ವ್ಯಕ್ತಪಡಿಸುವುದರ ಜತಗೆ, ಚಿತ್ರತಂಡದವರಿಗೆ ಹಲವು ಸೆಲೆಬ್ರಿಟಿಗಳು ಬೆಂಬಲ ವ್ಯಕ್ತಪಡಿಸಿದ್ದರು. ಈಗ ಬಾಲಿವುಡ್​ ನಟಿ ಸ್ವರಾ ಭಾಸ್ಕರ್​ ಸಹ ತಮ್ಮ ಬೆಂಬಲ ಸೂಚಿಸಿದ್ದಾರೆ. ಇದನ್ನೂ ಓದಿ: ಎಲ್ಲ ಸ್ಟಾರ್​ಗಳನ್ನು ಹಿಂದಿಕ್ಕಿ ಭಾರತದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟನಾದ ವಿಜಯ್​ … ‘ಮಿಸಸ್​ ಫಲಾನಿ’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸ್ವರಾ ಅವರನ್ನು ಇತ್ತೀಚೆಗೆ … Continue reading ‘ಪಠಾಣ್​’ ವಿವಾದ: ರಾಜಕಾರಣಿಗಳು ನಟಿಯರ ಬಟ್ಟೆಗಳ ಬಗ್ಗೆ ಯೋಚಿಸುವುದನ್ನು ಬಿಡಲಿ ಎಂದ ಸ್ವರಾ