ಲೋಕಸಮರ: ಚುನಾವಣಾ ಆಯೋಗದಿಂದ ಈವರೆಗೆ ಒಟ್ಟು 4,650 ರೂ. ಕೋಟಿಗೂ ಅಧಿಕ ನಗದು, ವಸ್ತುಗಳು ಜಪ್ತಿ

ನವದೆಹಲಿ: ದೇಶದಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾದ ದಿನದಿಂದ ಹಿಡಿದು ಈವರೆಗೂ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 4,650 ಕೋಟಿ ರೂಪಾಯಿ ಮೌಲ್ಯದ ನಗದು, ನಾಣ್ಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಭಾರತೀಯ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್​ ಖಾನ್​ಗೆ ಹಠಾತ್ ಎದೆನೋವು ನೀತಿ ಸಂಹಿತೆ ಜಾರಿ ಬಳಿಕ ವಿವಿಧ ಭದ್ರತಾ ಏಜೆನ್ಸಿಗಳು ದೇಶಾದ್ಯಂತ ಚೆಕ್ ಪೋಸ್ಟ್‌ಗಳಲ್ಲಿ ಕಣ್ಗಾವಲು ವಹಿಸಿದ್ದು, ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಣ ಸೇರಿದಂತೆ ಹಲವು … Continue reading ಲೋಕಸಮರ: ಚುನಾವಣಾ ಆಯೋಗದಿಂದ ಈವರೆಗೆ ಒಟ್ಟು 4,650 ರೂ. ಕೋಟಿಗೂ ಅಧಿಕ ನಗದು, ವಸ್ತುಗಳು ಜಪ್ತಿ