ಶಾರುಖ್ ಮ್ಯಾನೇಜರ್ ಸಂಭಾವನೆ ಎಷ್ಟು ಗೊತ್ತಾ? ಸ್ಟಾರ್ ನಟಿಯರಿಗೂ ಕಮ್ಮಿ ಇಲ್ಲ ಈಕೆ ರೇಂಜ್….

ಮುಂಬೈ:  ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯವನ್ನು ವೀಕ್ಷಿಸಲು ಬಾಲಿವುಡ್ ಸೂಪರ್‌ಸ್ಟಾರ್ ಮತ್ತು ಕೆಕೆಆರ್ ಮಾಲೀಕ ಶಾರುಖ್ ಖಾನ್ ಕೂಡ ಬಂದಿದ್ದರು. ಈ ವೇಳೆ ಕೆಲವು ಫೋಟೋಗಳು ವೈರಲ್​ ಆಗಿದ್ದವು. ಈ ವೇಳೆ ಶಾರುಖ್​ ಜತೆ ಒಬ್ಬರು ಮಹಿಳೆ ಕಾಣಿಸಿಕೊಂಡಿದ್ದರು. ಯಾರು ಈಕೆ ಎನ್ನುವ ಪ್ರಶ್ನೆ ಮುನ್ನೆಲೆಗೆ ಬಂದಿತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಪೂಜಾ ದದ್ಲಾನಿ ಬಾಲಿವುಡ್ ಬಾದ್ ಶಾ ಮ್ಯಾನೇಜರ್. ಅವಳು ಶಾರುಖ್‌ನ ಎಲ್ಲಾ … Continue reading ಶಾರುಖ್ ಮ್ಯಾನೇಜರ್ ಸಂಭಾವನೆ ಎಷ್ಟು ಗೊತ್ತಾ? ಸ್ಟಾರ್ ನಟಿಯರಿಗೂ ಕಮ್ಮಿ ಇಲ್ಲ ಈಕೆ ರೇಂಜ್….