ಮಾಡೆಲ್​, ನಟಿ ಪೂನಂ ಪಾಂಡೆ ದುರಂತ ಸಾವು! 32 ವರ್ಷಕ್ಕೆ ಬದುಕು ಅಂತ್ಯ, ಸುದ್ದಿ ಖಚಿತಪಡಿಸಿದ ಮ್ಯಾನೇಜರ್​

ಮುಂಬೈ: ಮಾಡೆಲ್​ ಹಾಗೂ ನಟಿ ಪೂನಂ ಪಾಂಡೆ ಗರ್ಭಕೋಶದ ಕ್ಯಾನ್ಸರ್​ನಿಂದಾಗಿ ಫೆಬ್ರವರಿ 1ರಂದು ಮೃತಪಟ್ಟಿರುವುದಾಗಿ ಆಕೆಯ ತಂಡ ಶುಕ್ರವಾರ (ಫೆ.02) ಬೆಳಗ್ಗೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಗುರುವಾರ ರಾತ್ರಿ ಪೂನಂ ಪಾಂಡೆ ಸಾವಿಗೀಡಾಗಿದ್ದಾರೆ ಎಂದು ಅವರ ತಂಡ ಮಾಧ್ಯಮಗಳಿಗೆ ಖಚಿತಪಡಿಸಿದೆ. ಕೊನೆಯುಸಿರೆಳೆದಾಗ ಆಕೆ ಹುಟ್ಟೂರಾದ ಉತ್ತರ ಪ್ರದೇಶದ ಕಾನ್ಪುರದಲ್ಲಿದ್ದಳು. ಆಕೆಯ ಅಂತ್ಯಕ್ರಿಯೆಯ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ತಂಡ ಮಾಹಿತಿ ನೀಡಿದೆ. ಈ ಮುಂಜಾನೆಯು ನಮಗೆ ಕಠಿಣವಾಗಿದೆ. ನಮ್ಮ ಪ್ರೀತಿಯ ಪೂನಂ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಳೆದುಕೊಂಡಿದ್ದೇವೆ ಎಂದು … Continue reading ಮಾಡೆಲ್​, ನಟಿ ಪೂನಂ ಪಾಂಡೆ ದುರಂತ ಸಾವು! 32 ವರ್ಷಕ್ಕೆ ಬದುಕು ಅಂತ್ಯ, ಸುದ್ದಿ ಖಚಿತಪಡಿಸಿದ ಮ್ಯಾನೇಜರ್​