19.5 C
Bangalore
Wednesday, December 11, 2019

ಕೃತಕ ಬೈಸೆಪ್ಸ್​ ಹೊಂದಿ ಜಾಗತಿಕ ಖ್ಯಾತಿ ಗಳಿಸಿದ್ದ ಮಾಜಿ ಯೋಧನ ಪ್ರಾಣಕ್ಕೆ ಕುತ್ತು: ಜೀವ ಉಳಿಸಿಕೊಳ್ಳಲು ಆತ ಮಾಡಿದ್ದೇನು?

Latest News

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ಪೌರತ್ವ ತಿದ್ದುಪಡಿ ಮಸೂದೆ ಐತಿಹಾಸಿಕ ಮಸೂದೆಗಳಲ್ಲಿ ಒಂದು: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯು ಐತಿಹಾಸಿಕ ಮಸೂದೆಗಳಲ್ಲಿ ಒಂದೆಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾಗಿ ಬಿಜೆಪಿ ಸಂಸದೀಯ ಪಕ್ಷದ ಸಭೆಯ ಬಳಿಕ...

ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿಗೆ ಜೋಳದರಾಶಿ ದೊಡ್ಡನಗೌಡ ಪುರಸ್ಕಾರ

ಬಳ್ಳಾರಿ: ರಂಗತೋರಣ ಸಂಸ್ಥೆಯ ಸಾಂಸ್ಕೃತಿಕ ಸಾರ್ವಭೌಮ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರಕ್ಕೆ ಬೆಂಗಳೂರಿನ ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿ ಆಯ್ಕೆಯಾಗಿದ್ದಾರೆ. ನಗರದ ರಾಘವ ಕಲಾಮಂದಿರದಲ್ಲಿ ಡಿ.28ರಂದು ಸಂಜೆ 5.45ಕ್ಕೆ...

ಡಿ.14 ರಂದು ಬೆಂಗಳೂರಿನಲ್ಲಿ ಮೀನುಗಾರರ ಸಮಾವೇಶ

ಮೈಸೂರು: ರಾಷ್ಟ್ರೀಯ ಮೀನುಗಾರರ ಸಂಘದ ವತಿಯಿಂದ ಡಿ. 14 ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಮೀನುಗಾರರ ಸ್ವಾಭಿಮಾನ ಸಮಾವೇಶ...

ಪರಸ್ಪರ ಭಾವನಾತ್ಮಕ ಸಂದೇಶ ಮೂಲಕ 2ನೇ ವಿವಾಹ ವಾರ್ಷಿಕೋತ್ಸವವನ್ನು ರಮಣೀಯವಾಗಿಸಿದ ವಿರುಷ್ಕಾ ದಂಪತಿ!

ನವದೆಹಲಿ: ತಾರಾ ದಂಪತಿಯಾದ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಂದು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. ಈ ನೆನಪಿನ ಕ್ಷಣವನ್ನು...

ಮಾಸ್ಕೋ: ಬಲಿಷ್ಠವಾದ ಬೈಸೆಪ್ಸ್ ಹೊಂದುವ ಆಸೆಯಿಂದ ತನ್ನ ತೋಳುಗಳಿಗೆ ಜೆಲ್ಲಿಯನ್ನು ಇಂಜೆಕ್ಟ್​ ಮಾಡಿಸಿಕೊಂಡು ಕೃತಕ ಬೈಸೆಪ್ಸ್​ ಹೊಂದಿದ್ದ ರಷ್ಯಾದ ಮಾಜಿ ಯೋಧನೊಬ್ಬ ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇದೀಗ ಶಸ್ತ್ರಚಿಕಿತ್ಸೆ ಮೊರೆ ಹೋಗಿದ್ದಾನೆ.

ಕಿರಿಲ್​ ತೆರೆಶಿನ್​(23) ಎಂಬ ಮಾಜಿ ಯೋಧ ಚಿಕಿತ್ಸೆ ನಡೆಯುತ್ತಿದೆ. ಪೊಪೆಯಿ ಎಂಬ ಅಡ್ಡ ಹೆಸರು ಹೊಂದಿರುವ ತೆರೆಶಿನ್​, ಕೃತಕ ಬೈಸೆಪ್ಸ್​ ಹೊಂದಿದ್ದ. ಎರಡು ಕೈಗಳು ಕತ್ತರಿಸಬೇಕಾಗಬಹುದು ಅಥವಾ ಪ್ರಾಣವೂ ಹೋಗಬಹುದು ಎಂದು ಮೊದಲೇ ಎಚ್ಚರಿಕೆ ನೀಡಿದ್ದರೂ ಕೃತಕ ಬೈಸೆಪ್ಸ್​ ಹೊಂದಿದ್ದ. ಬಳಿಕ ಅದು ಪ್ರಾಣವನ್ನು ತೆಗೆದುಕೊಳ್ಳುವ ಹಂತಕ್ಕೆ ಹೋಗಿದ್ದರಿಂದ ಪ್ರಾಣ ಉಳಿಸಿಕೊಳ್ಳಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾನೆ.

ರಷ್ಯಾ ರಾಜಧಾನಿ ಮಾಸ್ಕೋದ ವೈದ್ಯಕೀಯ ವಿಶ್ವವಿದ್ಯಾಲಯದ ಸರ್ಜನ್ ಶಸ್ತ್ರಚಿಕಿತ್ಸೆ ನೆರವೇರಿಸಿ, ತೆರೆಶಿನ್​ ತೋಳುಗಳಿಂದ 3 ಪೌಂಡ್​(1.​36 ಕೆ.ಜಿ) ಗಾತ್ರದ ನಿಷ್ಕ್ರಿಯ ಮಾಂಸಖಂಡ ಮತ್ತು ಘನ ಉಂಡೆಯಾಗಿ ಪರಿವರ್ತನೆ ಮಾಡಲಾಗಿದ್ದ ಮೂರು ಲೀಟರ್​ ಪೆಟ್ರೋಲಿಯಂ ಜೆಲಿಯನ್ನು ಹೊರತೆಗೆದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸರ್ಜನ್​ ಡಿಮಿಟ್ರಿ ಮೆಲ್ನಿಕೊವ್​ ಬಹುದೊಡ್ಡ ಆಪರೇಷನ್​ನಲ್ಲಿ ತಮ್ಮ ತಂಡ ಕೇವಲ ಕಾಲು ಭಾಗ ಮಾತ್ರ ಕ್ರಮಿಸಿದೆ. ತೆರೆಶಿನ್​ ತೋಳಿನಲ್ಲಿರುವ ಜೆಲ್ಲಿಯಂತಹ ವ್ಯಾಸಲಿನ್​ ಅಂಶವನ್ನು ಸಂಪೂರ್ಣವಾಗಿ ಹೊರತೆಗೆಯಲು ಇನ್ನು ಮೂರು ಸರ್ಜರಿಯನ್ನು ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

ತೆರೆಶಿನ್​ ತನ್ನ ಕೃತಕ ಬೈಸೆಪ್ಸ್​​ನಿಂದಲೇ ಜಾಗತಿಕ ಖ್ಯಾತಿಯನ್ನು ಗಳಿಸಿದ್ದ. ಆದರೆ, ಆತನ ಪ್ರಾಣಕ್ಕೆ ಕುತ್ತಾಗಲಿದೆ ಎಂದು ಅರಿತಿದ್ದ ಅಲನಾ ಮಾಮೇವಾ ಎಂಬ ಸ್ವಯಂ ಸೇವಕಿ ಚಿಕಿತ್ಸೆ ಪಡೆದುಕೊಳ್ಳಲು ತೆರೆಶಿನ್​ ಮನವೊಲಿಸಿದ ಬಳಿಕ ತೆರೆಶಿನ್​ ಚಿಕಿತ್ಸೆಗೆ ಒಳಗಾಗಿದ್ದಾರೆ. ಸದ್ಯ ಆತನ ತೋಳುಗಳಿಂದ ಸ್ವಲ್ಪ ಪ್ರಮಾಣದ ಜೆಲ್ಲಿಯನ್ನು ತೆಗೆದಿದ್ದು, ಇನ್ನು ಸ್ವಲ್ಪ ಪ್ರಮಾಣ ಜೆಲ್ಲಿ ತೆಗೆಯಬೇಕಾಗಿದ್ದು, ಚಿಕಿತ್ಸೆ ಮುಂದುವರಿದಿದೆ. (ಏಜೆನ್ಸೀಸ್​)

Stay connected

278,740FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...