ತಮಿಳಿನ ಖ್ಯಾತ ಹಾಸ್ಯ ನಟ, ನಿರ್ದೇಶಕ ಮನೋಬಾಲ ಇನ್ನಿಲ್ಲ
ಚೆನ್ನೈ: ತಮಿಳಿನ ಖ್ಯಾತ ಹಾಸ್ಯ ನಟ-ನಿರ್ದೇಶಕ ಮನೋಬಾಲ(69) ಅವರು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಮೋಘ ಸೇವೆ ತಮಿಳು ಹಾಸ್ಯ ನಟ ಮನೋಬಾಲ ಅವರು, 45 ವರ್ಷಗಳಿಂದ ನಟ, ನಿರ್ದೇಶಕ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ದಿಗ್ಗಜ ನಟರ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ತಮಿಳಿನ ಸ್ಟಾರ್ ಹೀರೋ ಸಿನಿಮಾಗಳಲ್ಲಿ ಮನೋಬಾಲಾ ಇಲ್ಲದೆ ಅದು ಪೂರ್ಣವಾಗುತ್ತಿರಲಿಲ್ಲ. ಅಷ್ಟೋಂದು ಖ್ಯಾತಿ ಇವರದ್ದು. ವಿಜಯ್ ಮತ್ತು ರಜನಿ ಅವರೊಂದಿಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಮನೋಬಾಲ ಅವರ ನಿಧನಕ್ಕೆ … Continue reading ತಮಿಳಿನ ಖ್ಯಾತ ಹಾಸ್ಯ ನಟ, ನಿರ್ದೇಶಕ ಮನೋಬಾಲ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed