1 ಕೋಟಿ ರೂ. ವಂಚನೆ: ಮಾಜಿ ಸಚಿವರ ಮೊಮ್ಮಗಳ ವಿರುದ್ಧ ಪ್ರಕರಣ ದಾಖಲು..!

ಹೈದರಾಬಾದ್​: ಪ್ರಖ್ಯಾತ ತೆಲುಗು ಟಿವಿ ಆ್ಯಂಕರ್​ ಕಾತಿ ಕಾರ್ತಿಕಾ ವಿರುದ್ಧ ವಂಚನೆ ಪ್ರಕರಣವೊಂದು ದಾಖಲಾಗಿದೆ. ಅಂದಹಾಗೆ ಕಾರ್ತಿಕಾ, ತೆಲಂಗಾಣದ ಮಾಜಿ ಸಚಿವ ಮತ್ತು ಪ್ರಸ್ತುತ ಡೆಪ್ಯುಟಿ ಸ್ಪೀಕರ್​ ಆಗಿರುವ ಟಿ. ಪದ್ಮ ರಾವ್ ಅವರ ಮೊಮ್ಮಗಳು​. ಬಿಲ್ಡರ್​ ಒಬ್ಬರಿಗೆ 1 ಕೋಟಿ ರೂ. ವಂಚನೆ ಮಾಡಿದ ಆರೋಪದಲ್ಲಿ ಕಾರ್ತಿಕಾ ಮತ್ತು ಆಕೆಯ ಸಹಚರರ ವಿರುದ್ಧ ಹೈದರಾಬಾದಿನ ಬಂಜಾರ ಹಿಲ್ಸ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಅನುಮತಿ ಮತ್ತು ಆಕ್ಷೇಪಣಾ ರಹಿತ ಪ್ರಮಾಣಪತ್ರ (NoCs) ಕೊಡಿಸುವುದಾಗಿ … Continue reading 1 ಕೋಟಿ ರೂ. ವಂಚನೆ: ಮಾಜಿ ಸಚಿವರ ಮೊಮ್ಮಗಳ ವಿರುದ್ಧ ಪ್ರಕರಣ ದಾಖಲು..!