ಹಾನಗಲ್ಲ: ಮಹಿಳೆಯ ಅಶ್ಲೀಲ ವೀಡಿಯೊ ಹಾಗೂ ಫೋಟೋ ಇಟ್ಟುಕೊಂಡು ಆಕೆಗೆ ಬ್ಲಾೃಕ್ ಮೇಲ್ ಮಾಡಿ 2.40 ಲಕ್ಷ ರೂ. ವಸೂಲಿ ಮಾಡಿದ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.
ತಾಲೂಕಿನ ಬೊಮ್ಮನಹಳ್ಳಿ ಇಂದಿರಾ ಪ್ಲಾಟ್‌ನ ನಿವಾಸಿ ಹನುಮಂತಸಿಂಗ್ ಪರಶುರಾಮಸಿಂಗ್ ರಜಪೂತ (32) ಎಂಬುವನ ವಿರುದ್ಧ ಪ್ರಕರಣ ದಾಖಲಾಗಿರುವುದು.
ಈತ ಮಹಿಳೆಯೊಬ್ಬಳನ್ನು ಪ್ರೀತಿಸುವ ಸಮಯದಲ್ಲಿ ಆಕೆಯ ಅಶ್ಲೀಲ ವೀಡಿಯೊ ಹಾಗೂ ಪೋಟೊ ತೆಗೆದುಕೊಂಡಿದ್ದಾನೆ. ಅವುಗಳನ್ನು ಆಕೆಗೆ ತೋರಿಸಿ ನೀನು ಹಣ ಕೊಡದಿದ್ದರೆ ಇವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಹೆದರಿಸಿ 2.40 ಲಕ್ಷ ರೂ. ಹಾಗೂ ಮೂರು ಖಾಲಿ ಚಕ್‌ಗಳನ್ನು ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅಶ್ಲೀಲ ವೀಡಿಯೊ ತೋರಿಸಿ ಮಹಿಳೆಯಿಂದ 2.40 ಲಕ್ಷ ರೂ. ವಸೂಲಿ
You Might Also Like
Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..
ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…
Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ
ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…
ಎಷ್ಟು ಪ್ರಮಾಣದಲ್ಲಿ ಉಪ್ಪು ಸೇವಿಸಿದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್? ಇಲ್ಲಿದೆ ಉಪಯುಕ್ತ ಮಾಹಿತಿ… Salt
ಊಟಕ್ಕೆ ಉಪ್ಪು ( Salt ) ತುಂಬಾನೇ ಅವಶ್ಯಕವಾಗಿದ್ದರೂ ಅದು ಆರೋಗ್ಯ ( Health )…