ಡಾಲಿ Dhananjay ಮದುವೆಗೆ ವಿಭಿನ್ನವಾಗಿ ಶುಭಕೋರಿದ ಅಂಚೆ ಇಲಾಖೆ; ನಿಮ್ಮ ಪ್ರೀತಿಗೆ ಶರಣು ಎಂದ ಮಧುಮಗ

ಮೈಸೂರು: ಸ್ಯಾಂಡಲ್​ವುಡ್​ನ ದಿ ಮೋಸ್ಟ್ ಎಲಿಜೆಬಲ್​ ಬ್ಯಾಚುಲರ್ ಎಂದೇ ಖ್ಯಾತಿ ಪಡೆದಿದ್ದ ನಟ ರಾಕ್ಷಸ ಡಾಲಿ ಧನಂಜಯ್​ (Dhananjay) ಅವರು ಫೆಬ್ರವರಿ 16ರಂದು ವೈದ್ಯೆ ಧನ್ಯತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದು, ಈಗಾಗಲೇ ಮದುವೆಗೆ ಸಂಬಂಧಿಸಿದ ಸಕಲ ಶಾಸ್ತ್ರಗಳು ಶುರುವಾಗಿದೆ. ಡಾಲಿ ಧನಂಜಯ್ (Dhananjay) ಅವರ ಹುಟ್ಟೂರಾದ ಅರಸೀಕೆರೆ ತಾಲ್ಲೂಕಿನ ಕಾಳೇನಹಳ್ಳಿ ಮದುವೆ ಸಂಭ್ರಮ ಮನೆ ಮಾಡಿದ್ದು, ಜೇಣುಕಲ್ಲು ಸಿದ್ದೇಶ್ವರ ಕೊಂಡ ತುಳಿದ ಬಳಿಕ ಮನೆದೇವರ ಪೂಜೆಯನ್ನು ನೆರವೇರಿಸಿದ್ದಾರೆ. ಇನ್ನೂ ನಟ ಡಾಲಿ ಧನಂಜಯ್ ಅವರ ಮದುವೆ … Continue reading ಡಾಲಿ Dhananjay ಮದುವೆಗೆ ವಿಭಿನ್ನವಾಗಿ ಶುಭಕೋರಿದ ಅಂಚೆ ಇಲಾಖೆ; ನಿಮ್ಮ ಪ್ರೀತಿಗೆ ಶರಣು ಎಂದ ಮಧುಮಗ