ನಾಳೆಯಿಂದ ಮನೆಯಿಂದಲೇ ಅಂಚೆ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಮೂರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ನೋಂದಾಯಿಸಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಿದ್ದು, ಶನಿವಾರದಿಂದ (ಏ.13) ಆರು ದಿನ ಮತ ಚಲಾವಣೆ ಮಾಡಬಹುದಾಗಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ – ಈ 3 ಕ್ಷೇತ್ರಗಳಲ್ಲಿ ಅಂಚೆ ಮತದಾನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ಅಂಗವಿಕಲರಿಗೆ (ಶೇ.40ಕ್ಕಿಂತ ಹೆಚ್ಚು … Continue reading ನಾಳೆಯಿಂದ ಮನೆಯಿಂದಲೇ ಅಂಚೆ ಮತದಾನ