ಮಂಗಳೂರು: ಮೆಸ್ಕಾಂ 33 ಕೆವಿ ಸುರತ್ಕಲ್ ಇಂಡಸ್ಟ್ರಿಯಲ್ ಫೀಡರ್ ಮತ್ತು 33 ಕೆವಿ ಬೈಕಂಪಾಡಿ ಇಂಡಸ್ಟ್ರಿಯಲ್ ಫೀಡರಿನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಜ.19ರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಸುರತ್ಕಲ್, ಕಾನ, ಕಟ್ಲ, ಮುಂಚೂರು, ಮುಕ್ಕ, ಸಸಿಹಿತ್ಲು, ಚೇಳ್ಯಾರು, ಮಧ್ಯ, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್, 5ನೇ ಬ್ಲಾಕ್, 6ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, 9ನೇ ಬ್ಲಾಕ್ ಕೃಷ್ಣಾಪುರ, ಚೊಕ್ಕಬೆಟ್ಟು, ಕೋಟೆ, ಕುತ್ತೆತ್ತೂರು, ಆದರ್ಶನಗರ, ರಾಜೀವನಗರ, ಸೂರಿಂಜೆ, ಶಿಬರೂರು, ಬಾಳ, ಮಂಗಳಪೇಟೆ, ಕೋಸ್ಟಲ್ ಚಿಪ್ ಬೋರ್ಡ್, ರುಚಿಸೋಯ, ಅದಾನಿ ವಿಲ್ ಮಾರ್, ಬ್ರೈಟ್ ಪ್ಯಾಕೇಜಿಂಗ್ ಲಿ, ಬಿ.ಎ.ಎಸ್.ಎಫ್, ಹೆಚ್.ಪಿ.ಸಿ.ಎಲ್, ಹೆಚ್.ಪಿ.ಸಿ.ಎಲ್ ಎಂ.ಡಿ.ಎಸ್, ಹೆಚ್.ಪಿ.ಸಿ.ಎಲ್ ಎಂ.ಐ.ಎಲ್.ಎಫ್, ಸ್ಟೀಲ್ ಬ್ಯಾರೆಲ್, 33/11 ಕೆವಿ ಎನ್.ಐ.ಟಿ.ಕೆ ಉಪಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ತಿಳಿಸಿದೆ.