More

    ಮೇ 19 ರಂದು ಮೈಸೂರಿನಲ್ಲಿ ವಿದ್ಯುತ್ ವ್ಯತ್ಯಯ

    ಮೈಸೂರು:ಮೇ 19 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ ಆಯರಹಳ್ಳಿ ಮತ್ತು ಬನ್ನಿಮಂಟಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

    ಆಯರಹಳ್ಳಿ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು:

    ಚಿಕ್ಕೇಗೌಡನಹುಂಡಿ, ದೇವಲಾಪುರ, ರಾಯನಹುಂಡಿ, ಆಯರಹಳ್ಳಿ, ಮರಿಗೌಡನಹುಂಡಿ, ಕುಂಬ್ರಹಳ್ಳಿ, ಕುಂಬ್ರಹಳ್ಳಿ ಮಠ, ಸೋಮೇಶ್ವರಪುರ, ಬಸಹಳ್ಳಿಹುಂಡಿ, ಕಿರಾಳು, ಹದಿನಾರು, ಹದಿನಾರು ಮೊಳೆ, ಮೂಡಳ್ಳಿ, ಮಲ್ಲರಾಜಹುಂಡಿ, ಭರಣಿ ಕುಡಿಯುವ ನೀರಿನ ಸ್ಥಾವರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.

    ಬನ್ನಿಮಂಟಪ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು:

    ಸಿದ್ದಖಿನಗರ, ಶಿವರಾತ್ರೀಶ್ವರನಗರ, ಮಣಿಪಾಲ್ ಹಾಸ್ಪಿಟಲ್ಸ್, ಹನುಮಂತನಗರ, ಹುಡ್ಕೊ, ಇಂಡಸ್ಟ್ರಿಯಲ್ ‘ಎ’ ಬಡಾವಣೆ, ‘ಸಿ’ ಬಡಾವಣೆ, ಟೆಲಿಫೋನ್ ಎಕ್ಸ್ಚೆಂಜ್, ಕೆ.ಎಸ್.ಆರ್.ಟಿ.ಸಿ ಡಿಪೋ, ಲಿಡ್ಕರ್ ಕಾಲೋನಿ, ಇಂಡಸ್ಟ್ರಿಯಲ್ ‘ಬಿ’ ಬಡಾವಣೆ, ಹೈವೆ ವೃತ್ತ, ಸ್ಟಾರ್ ಆಫ್ ಮೈಸೂರು, ಪರಹಾ ಕಾಂಪೌoಡ್, ಕಾವೇರಿನಗರ, ಬೆಲವತ್ತ, ಸಾದನಹಳ್ಳಿ, ಸಿದ್ದಲಿಂಗಪುರ, ಕೆ.ಆರ್ ಮಇಲ್ ಕಾಲೋನಿ, ನಾಗನಹಳ್ಳಿ, ಲಕ್ಷ್ಮಿಪುರ, ಕಳಸ್ತವಾಡಿ, ಮೈಸೂರು-ಬೆಂಗಳೂರು ಮುಖ್ಯ ರಸ್ತೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ನಿಲುಗಡೆಯಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಚಾ.ವಿ.ಸ.ನಿ.ನಿ.ಯ ನ.ರಾ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts