More

    ವಿದ್ಯುತ್​ ವ್ಯತ್ಯಯ ನಾಳೆ

    ವಿಜಯವಾಣಿ ಸುದ್ದಿಜಾಲ ಧಾರವಾಡ
    ಹೆಬ್ಬಳ್ಳಿ ವಿದ್ಯುತ್​ ವಿತರಣಾ ಕೇಂದ್ರದಲ್ಲಿ ಮೇ 24ರಂದು ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ 1ನೇ ತೆ ಮಾಸಿಕ ತುರ್ತುಪಾಲನಾ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಹೆಬ್ಬಳ್ಳಿ, ಮಾರಡಗಿ, ಶಿವಳ್ಳಿ, ಸೋಮಾಪುರ, ಗೋವನಕೊಪ್ಪ, ಗೊಂಗಡಿಕೊಪ್ಪ, ದಂಡಿಕೊಪ್ಪ, ಕನಕೂರ, ತಳವಾಯಿ, ಚಂದನಮಟ್ಟಿ, ವನಹಳ್ಳಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts