ತೈಮಾಸಿಕ ಕಾರ್ಯನಿರ್ವಹಣೆ: ಡಿ.12ರಂದು ಹಲವೆಡೆ ವಿದ್ಯುತ್ ವ್ಯತ್ಯಯ

blank

ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಡಿ.12ರಂದು ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕ ಬಡಾವಣೆ, ಎಂ.ಸಿ.ರಸ್ತೆ, ತಾವರೆಗೆರೆ, ನೆಹರುನಗರ, ಉದಯಗಿರಿ, ಸಾದತ್ ಮೊಹಲ್ಲಾ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯರಸ್ತೆಯ ಹೆಬ್ಬಾಳ ಹಾಗೂ ಗ್ರಾಮಾಂತರ ಪ್ರದೇಶ ಗಳಾದ ಶ್ರೀನಿವಾಸಪುರ ಗೇಟ್, ಹನಕೆರೆ ಐ.ಪಿ ವ್ಯಾಪ್ತಿ, ಕೀಲಾರ ಐ.ಪಿ ವ್ಯಾಪ್ತಿ, ಬಸವನಪುರ ಐ.ಪಿ ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನದೊಡ್ಡಿ, ಅಂಬರಹಳ್ಳಿ, ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದ ಹೊಡಾಘಟ್ಟ, ಕೀಲಾರ, ಹನಕೆರೆ, ಹಳೆ ಬೂದನೂರು, ಹೊಸಬೂದನೂರು, ಈಚಗೆರೆ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…