ತ್ರೈಮಾಸಿಕ ಕಾರ್ಯನಿರ್ವಹಣೆ : ಜೂ.15ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

blank
ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಜೂ.15ರಂದು ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೆ.ಐ.ಎ.ಡಿ.ಬಿ ವಿದ್ಯುತ್ ವಿತರಣಾ ಕೇಂದ್ರದ ನಗರ ಪ್ರದೇಶದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕಾ ಬಡಾವಣೆ, ಎಂ.ಸಿ.ರಸ್ತೆ, ತಾವರೆಗೆರೆ, ನೆಹರು ನಗರ, ಉದಯಗಿರಿ, ಸಾದತ್ ಮೊಹಲ್ಲ, ಚನ್ನಯ್ಯ ಬಡಾವಣೆ, ಸಿದ್ದಾರ್ಥ ಬಡಾವಣೆ, ಬೆಂಗಳೂರು ಮುಖ್ಯ ರಸ್ತೆಯ ಹೆಬ್ಬಾಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳು,
ಗ್ರಾಮಾಂತರ ಪ್ರದೇಶವಾದ ‌ಶ್ರೀನಿವಾಸಪುರ ಗೇಟ್, ಹನಕೆರೆ ಐ.ಪಿ ವ್ಯಾಪ್ತಿ, ಕೀಲಾರ ಐ.ಪಿ ವ್ಯಾಪ್ತಿ, ಬಸವನಪುರ ಐ.ಪಿ. ವ್ಯಾಪ್ತಿ, ಬೂದನೂರು, ಭೂತನ ಹೊಸೂರು, ಚನ್ನಪ್ಪನ ದೊಡ್ಡಿ, ಹಂಬರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರ ಗ್ರಾಮಾಂತರ ಪ್ರದೇಶವಾದ ಹೊಡಾಘಟ್ಟ, ಕೀಲಾರ, ಹನಕೆರೆ, ಹಳೆ ಬೂದನೂರು, ಹೊಸಬೂದನೂರು, ಈಚಗೆರೆ, ಅಂಬರಹಳ್ಳಿ, ಆಲಕೆರೆ, ನಲ್ಲಹಳ್ಳಿ, ಕಚ್ಚಿಗೆರೆ, ಶ್ರೀನಿವಾಸಪುರ ಗೇಟ್, ಹೊನಗಾನಹಳ್ಳಿಮಠ, ತುಂಬಕೆರೆ, ಚಾಮಲಾಪುರ, ಉಮ್ಮಡಹಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…