ಜುಲೈ 30ರಂದು ವಿದ್ಯುತ್ ಪೂರೈಕೆ ವ್ಯತ್ಯಯ

ಕುಂದಾಪುರ: ಜುಲೈ 30ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ವಂಡ್ಸೆ, ಚಿತ್ತೂರು, ಬೆಳ್ಳಾಲ, ಜಡ್ಕಲ್, ಆನಗಳ್ಳಿ, ಉಪ್ಪಿನಕುದ್ರು, ತಲ್ಲೂರು, ಇಡೂರು-ಕುಂಜ್ಞಾಡಿ, ಮುದೂರು, ಹೊಸೂರು, ಕರ್ಕುಂಜೆ, ಕಾವ್ರಾಡಿ, ಅಂಪಾರು, ಬೆಳ್ಲಾಲ, ಕೆರಾಡಿ, ಆಜ್ರಿ, ಕೊಡ್ಲಾಡಿ, ಹೇರಿಕುದ್ರು, ಗುಲ್ವಾಡಿ, ಬಾಂಡ್ಯ, ತಲ್ಲೂರು, ಉಪ್ಪಿನಕುದ್ರು, ಹಟ್ಟಿಯಂಗಡಿ, ಕನ್ಯಾನ, ಕೆಂಚನೂರು, ನೇರಳಕಟ್ಟೆ, ಹೆಮ್ಮಾಡಿ, ಕಟ್‌ಬೆಲ್ತೂರು, ದೇವಲ್ಕುಂದ, ಮುಳ್ಳಿಕಟ್ಟೆ, ಗಂಗೊಳ್ಳಿ, ಹೊಸಾಡು, ಗುಜ್ಜಾಡಿ ಮತ್ತು ತ್ರಾಸಿ ಗ್ರಾಮಗಳ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.

ಅದೇ ದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಹೇರಂಜಾಲು, ಕಂಬದಕೋಣೆ, ಹೇರೂರು, ಕಾಲ್ತೋಡು, ಉಳ್ಳೂರು-11, ಆಲೂರು, ಹಕ್ಲಾಡಿ, ನಾಡ, ಹರ್ಕೂರು, ನೂಜಾಡಿ, ನಾವುಂದ, ಸೇನಾಪುರ, ಬಡಾಕೆರೆ, ಕುಂದಬಾರಂದಾಡಿ, ಹಡವು, ತ್ರಾಸಿ, ಹೊಸಾಡು, ಕೊಯಾನಗರ, ಮರವಂತೆ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್‌ಕೊಡ್ಲು, ಹಾಲ್ಕಲ್, ದೋಣಿಗದ್ದೆ, ದಳಿ, ಮಾವಿನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್ ಬೀಸಿನಪಾರೆ, ಸೆಳ್‌ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರುಬೈಂದೂರು, ಶಿರೂರು, ಯಡ್ತರೆ, ತಗ್ಗರ್ಸೆ, ಬಿಜೂರು, ಉಪ್ಪುಂದ, ಪಡುವರಿ, ನಂದನವನ, ಕೆರ್ಗಾಲ್, ಕಂಬದಕೋಣೆ, ಯಳಜಿತ್, ಗೋಳಿಹೊಳೆ ಹಾಗೂ ಕೊಲ್ಲೂರು ಗ್ರಾಮಗಳ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.

Share This Article

ಎಳನೀರನ್ನು ಹೀಗೆ ಕುಡಿದರೆ ಸಾಕು ಹೊಟ್ಟೆಯ ಸುತ್ತ ಸೇರಿಕೊಂಡಿರುವ ಬೊಜ್ಜು ಬೇಗನೆ ಕರಗುತ್ತೆ..!

ಪ್ರತೀ ಊರಿನಲ್ಲಿ ಎಳನೀರು ಸಿಗುತ್ತದೆ. ಇದನ್ನು ನಿಯಮಿತವಾಗಿ ಕುಡಿಯುತ್ತಾ ಬಂದರೆ ತೂಕವನ್ನು ಸಾಕಷ್ಟು ಪ್ರಮಾಣದಲ್ಲಿ ಕಡಿಮೆ…

Weight Loss: ಊಟ ಬಿಟ್ಟರೆ ತೂಕ ಕಡಿಮೆಯಾಗುತ್ತಾ? ಈ ವಿಷಯಗಳನ್ನು ನಂಬಬೇಡಿ!

ಬೆಂಗಳೂರು: ಹೆಚ್ಚಿನವರು ಅಧಿಕ ತೂಕದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರು ತೂಕ ಇಳಿಸಿಕೊಳ್ಳಲು (Weight Loss) ಹಲವು…

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…