ಪಂಚಾಯಿತಿಗೆ ಪವರ್: 29 ಇಲಾಖೆಗಳ ಜವಾಬ್ದಾರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ..

| ರುದ್ರಣ್ಣ ಹರ್ತಿಕೋಟೆ ಬೆಂಗಳೂರು ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಸೇವೆಗಳು ಮನೆ ಬಾಗಿಲಲ್ಲೇ ಸಿಗುವಂತೆ ಮಾಡುವ ಮೂಲಕ ಮತ್ತಷ್ಟು ಸಬಲೀಕರಣ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಆ ಮೂಲಕ ನಿಜವಾದ ಗ್ರಾಮ ಸ್ವರಾಜ್ಯಕ್ಕೆ ಡಿಜಿಟಲ್ ವೇದಿಕೆ ಕಲ್ಪಿಸಲು ಮುನ್ನುಡಿ ಬರೆಯುತ್ತಿದೆ. ಅಧಿಕಾರ ವಿಕೇಂದ್ರೀಕರಣದ ನಾನಾ ಹಂತದ ಬಳಿಕ ಈಗ ಮಾಹಿತಿ ವಿಕೇಂದ್ರೀಕರಣದ ಕಡೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸರ್ಕಾರ ತೆಗೆದುಕೊಂಡು ಹೋಗುತ್ತಿದೆ. ರಾಜ್ಯದ 6000 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಇದರಿಂದ ಅನುಕೂಲವಾಗಲಿದೆ. ಯೋಜನೆ ರೂಪಿಸುವುದು, ಅವುಗಳ … Continue reading ಪಂಚಾಯಿತಿಗೆ ಪವರ್: 29 ಇಲಾಖೆಗಳ ಜವಾಬ್ದಾರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ..