ಎನ್​ಕೌಂಟರ್​ಗೆ ಬಲಿಯಾದ ವಿಕಾಸ್​ ದುಬೆ ಸಹಚರನ ವಯಸ್ಸು ಕೇವಲ ಹದಿನಾರು; ಪಿಯುಸಿನಲ್ಲಿ ಫಸ್ಟ್ ಕ್ಲಾಸ್…!

ಕಾನ್ಪುರ: ಗ್ಯಾಂಗ್​ಸ್ಟರ್​ ವಿಕಾಸ್​ ದುಬೆ ಗುಂಪಿನಲ್ಲಿದ್ದ ಆತನ ಸಹಚರ ಪ್ರಭಾತ್​ ಮಿಶ್ರಾ ಪೊಲೀಸರ ಗುಂಡಿಗೆ ಬಲಿಯಾಗುವ 10 ದಿನಗಳ ಹಿಂದಷ್ಟೇ 12ನೇ ತರಗತಿ ಫಲಿತಾಂಶ ಪಡೆದಿದ್ದ. ಶೇ.61 ಅಂಕಗಳೊಂದಿಗೆ ಪಾಸಾಗಿದ್ದ ಎಂಬುದು ಬಯಲಾಗಿದೆ. ಇನ್ನೂ ಅಚ್ಚರಿಯ ಸಂಗತಿ ಎಂದರೆ, ದಾಖಲೆಗಳ ಪ್ರಕಾರ ಆತನ ವಯಸ್ಸು ಕೇವಲ 16. ಆತನ ಎಸ್​ಎಸ್​ಎಲ್​ಸಿ ಅಂಕಪಟ್ಟಿ ಹಾಗೂ ಆಧಾರ್​ ದಾಖಲೆಗಳ ಪ್ರಕಾರ ಆತನ ಜನ್ಮ ದಿನಾಂಕ 2004ರ ಮೇ 17. ಇದನ್ನೂ ಓದಿ; ಆತ ಬ್ರಾಹ್ಮಣನಾಗಿದ್ದರಿಂದಲೇ ಇಷ್ಟೆಲ್ಲ ಚರ್ಚೆ; ವಿಕಾಸ್​ ದುಬೆ ಎನ್​ಕೌಂಟರ್​ಗೆ … Continue reading ಎನ್​ಕೌಂಟರ್​ಗೆ ಬಲಿಯಾದ ವಿಕಾಸ್​ ದುಬೆ ಸಹಚರನ ವಯಸ್ಸು ಕೇವಲ ಹದಿನಾರು; ಪಿಯುಸಿನಲ್ಲಿ ಫಸ್ಟ್ ಕ್ಲಾಸ್…!