50ನೇ ವಯಸ್ಸಿನಲ್ಲಿ ಹೆಣ್ಣು ಮಗುವಿನ ತಂದೆಯಾದ ಪ್ರಭುದೇವ

ಚೆನ್ನೈ: ನಟ, ಡ್ಯಾನ್ಸರ್‌, ನಿರ್ದೇಶಕ, ನಿರ್ಮಾಪಕ, ಕೊರಿಯೋಗ್ರಾಫರ್‌ ಆಗಿ ಗುರುತಿಸಿಕೊಂಡಿರುವ ಪ್ರಭುದೇವ ಅವರ 2 ನೇ ಪತ್ನಿ ಹಿಮಾನಿ ಸಿಂಗ್‌ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 50ನೇ ವಯಸ್ಸಿನಲ್ಲಿ ಪ್ರಭುದೇವ ಹೆಣ್ಣು ಮಗುವಿನ ತಂದೆ ಆಗಿದ್ದಾರೆ. ಹಿಮಾನಿ ಸಿಂಗ್‌ ಕೆಲವು ದಿನಗಳ ಹಿಂದೆಯೇ ಮಗುವಿಗೆ ಜನ್ಮ ನೀಡಿದ್ದು, ಪ್ರಭುದೇವ ಮಾತ್ರ ಈ ವಿಚಾರವನ್ನು ಅಭಿಮಾನಿಗಳ ಬಳಿ ಹಂಚಿಕೊಂಡಿಲ್ಲ. ಪ್ರಭುದೇವ ಮೊದಲ ಪತ್ನಿ ಹೆಸರು ರಮ್ಲತ್‌. ಇವರು ಮೂಲತಃ ಮುಸ್ಲಿಂ ಆಗಿದ್ದು, ಮದುವೆ ನಂತರ ಹಿಂದೂ ಧರ್ಮಕ್ಕೆ ಮತಾಂತರವಾದರು. … Continue reading 50ನೇ ವಯಸ್ಸಿನಲ್ಲಿ ಹೆಣ್ಣು ಮಗುವಿನ ತಂದೆಯಾದ ಪ್ರಭುದೇವ