ಪ್ರಜ್ವಲ್​​ ರೇವಣ್ಣ ಪೆನ್‌ಡ್ರೈವ್ ಕೇಸ್​ಗೆ ಬಿಗ್ ಟ್ವಿಸ್ಟ್: ಮಾಜಿ ಕಾರು ಚಾಲಕನಿಂದ ಸ್ಫೋಟಕ ಹೇಳಿಕೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್ ಅಶ್ಲೀಲ ವಿಡಿಯೋ ಪ್ರಕರಣವೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಈ ಹಿಂದೆ ಪ್ರಜ್ವಲ್​ ಕಾರು ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಗೌಡ ಅಜ್ಞಾತ ಸ್ಥಳದಲ್ಲಿ ವಿಡಿಯೋ ಮಾಡಿ ಸ್ಪಷ್ಟನೆ ನೀಡಿದ್ದಾರೆ. ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಕುಟುಂಬದ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು, ನನ್ನ ಪತ್ನಿಯ ಮೇಲೆ ಹಲ್ಲೆ … Continue reading ಪ್ರಜ್ವಲ್​​ ರೇವಣ್ಣ ಪೆನ್‌ಡ್ರೈವ್ ಕೇಸ್​ಗೆ ಬಿಗ್ ಟ್ವಿಸ್ಟ್: ಮಾಜಿ ಕಾರು ಚಾಲಕನಿಂದ ಸ್ಫೋಟಕ ಹೇಳಿಕೆ