ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ!
ಬೆಂಗಳೂರು: ಅತ್ಯಾಚಾರ ಆರೋಪದಡಿ ಎಸ್ಐಟಿ ಕಸ್ಟಡಿಯಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೂನ್ 10ರವರೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ವಿಧಾನಪರಿಷತ್ ಚುನಾವಣೆ: ಸಿ.ಟಿ ರವಿ ಸೇರಿದಂತೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಆರೋಪಿಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಇನ್ನಷ್ಟು ದಿನ ಕಸ್ಟಡಿಗೆ … Continue reading ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ!
Copy and paste this URL into your WordPress site to embed
Copy and paste this code into your site to embed