‘ಬೇಷರಮ್ ರಂಗ್’ ಗೆ ಪ್ರಕಾಶ್ ರೈ ಬೆಂಬಲ; ಇದನ್ನೆಲ್ಲ ಎಷ್ಟು ದಿನ ಸಹಿಸಿಕೊಳ್ಳಬೇಕು ಎಂದು ಪ್ರಶ್ನೆ …

ಮುಂಬೈ: ಶಾರುಖ್​ ಖಾನ್​ ಅಭಿನಯದ ‘ಪಠಾಣ್​’ ಚಿತ್ರವು ಜನವರಿಯಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ಹಾಡೊಂದರಲ್ಲಿ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದು ವಿವಾದಕ್ಕೆ ಸಾಕಷ್ಟು ಕಾರಣವಾಗಿದೆ. ಈ ಹಾಡಿಗೆ ಬಹುಭಾಷಾ ನಟ ಪ್ರಕಾಶ್​ ರೈ ಬೆಂಬಲ ಸೂಚಿಸುವುದರ ಜತೆಗೆ, ಇದನ್ನೆಲ್ಲ ಎಷ್ಟು ದಿನ ಸಹಿಸಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾಂತಾರ ಮತ್ತು ಪುಷ್ಪಾ ಸಿನಿಮಾ ಬಾಲಿವುಡ್​ನ ನಾಶ ಮಾಡುತ್ತಿವೆ ಎಂದ ಅನುರಾಗ್​ ಕಶ್ಯಪ್​ ‘ಪಠಾಣ್​’ ಚಿತ್ರದ ‘ಬೇಷರಮ್​ ರಂಗ್​’ ಎಂಬ ಹಾಡು ಬಿಡುಗಡೆಯಾಗಿದ್ದು … Continue reading ‘ಬೇಷರಮ್ ರಂಗ್’ ಗೆ ಪ್ರಕಾಶ್ ರೈ ಬೆಂಬಲ; ಇದನ್ನೆಲ್ಲ ಎಷ್ಟು ದಿನ ಸಹಿಸಿಕೊಳ್ಳಬೇಕು ಎಂದು ಪ್ರಶ್ನೆ …