ಚೇತನ್​ಗೆ ಯಾಕೆ ಉರಿ? ಎಂದು ಕಿಡಿಕಾರಿದ ಮುತಾಲಿಕ್​; ಹೇಳಿಕೆ ವಾಪಸ್ ಪಡೆಯಲು ಆಗ್ರಹ..

ಧಾರವಾಡ: ‘ಕಾಂತಾರ’ ಸಿನಿಮಾ ಹಿನ್ನೆಲೆಯಲ್ಲಿ ಕರಾವಳಿಯ ಭೂತದ ಕೋಲದ ಆಚರಣೆ ಹಾಗೂ ಹಿಂದುತ್ವದ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಚೇತನ್ ವಿರುದ್ಧ ಇದೀಗ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕೂಡ ಕಿಡಿಕಾರಿದ್ದು, ಹೇಳಿಕೆ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ‘ಕಾಂತಾರ’ ಸಿನಿಮಾ ಹಿನ್ನೆಲೆಯಲ್ಲಿ ನಟ ಚೇತನ್ ಅಪಸ್ವರ ಎತ್ತಿರುವ ವಿಚಾರವಾಗಿ ಪ್ರತಿಕ್ರಿಯಿರುವ ಪ್ರಮೋದ್ ಮುತಾಲಿಕ್​, ಚೇತನ್​ಗೆ ಯಾಕೆ ಉರಿ? ಎಂದು ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಮುತಾಲಿಕ್, ಚೇತನ್ ತಮ್ಮ ಹೇಳಿಕೆ ವಾಪಸ್ ಪಡೆಯಬೇಕು … Continue reading ಚೇತನ್​ಗೆ ಯಾಕೆ ಉರಿ? ಎಂದು ಕಿಡಿಕಾರಿದ ಮುತಾಲಿಕ್​; ಹೇಳಿಕೆ ವಾಪಸ್ ಪಡೆಯಲು ಆಗ್ರಹ..