ಪಾಲಕರ ವಿರೋಧ ಲೆಕ್ಕಿಸದೇ ಪಾರ್ಶ್ವವಾಯು ಪೀಡಿತ ಪ್ರಿಯಕರನ್ನು ಮದ್ವೆಯಾಗಿದ್ದ ಸಹನಾಗೆ ಭಾರೀ ಆಘಾತ

ತ್ರಿಸ್ಸೂರ್​: ಅಪಘಾತದ ಬಳಿಕ ಪಾರ್ಶ್ವವಾಯುವಿಗೆ ಒಳಗಾಗಿದ್ದ ಕೇರಳ ಮೂಲದ ಪ್ರಣವ್ ನಿನ್ನೆ (ಫೆ.17) ಕೊನೆಯುಸಿರೆಳೆದಿದ್ದಾರೆ. ಪ್ರಣವ್​ಗೆ 31 ವರ್ಷ ವಯಸ್ಸಾಗಿತ್ತು. ತನ್ನ ಪ್ರೇಮ ವಿವಾಹದಿಂದಲೇ ಕೇರಳದಲ್ಲಿ ಮಾತ್ರವಲ್ಲದೆ, ಎಲ್ಲಡೆ ಸುದ್ದಿ ಮಾಡಿದ್ದರು. ಪ್ರಣವ್​, ತ್ರಿಸ್ಸೂರ್​ನ ಕನ್ನಿಕ್ಕರ ಮೂಲದ ನಿವಾಸಿ. ಶುಕ್ರವಾರ ಬೆಳಗ್ಗೆ ರಕ್ತ ವಾಂತಿ ಮಾಡಿಕೊಂಡ ಪ್ರಣವ್​​ನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪ್ರಣವ್​ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿದ್ದರು. ತಿರುವನಂತಪುರದ ಸಹನಾ ಎಂಬಾಕೆಯನ್ನು 2020ರ ಮಾರ್ಚ್​ ತಿಂಗಳಲ್ಲಿ ಮದುವೆಯಾಗಿದ್ದರು. ಇವರಿಬ್ಬರ … Continue reading ಪಾಲಕರ ವಿರೋಧ ಲೆಕ್ಕಿಸದೇ ಪಾರ್ಶ್ವವಾಯು ಪೀಡಿತ ಪ್ರಿಯಕರನ್ನು ಮದ್ವೆಯಾಗಿದ್ದ ಸಹನಾಗೆ ಭಾರೀ ಆಘಾತ