ಪ್ರತಿಭಾ ಕಾರಂಜಿಯಲ್ಲಿ ಪ್ರಣೀತಾ ಪ್ರಥಮ

pranitha
Published on

ಕೋಟ: ಬೈದೆಬೆಟ್ಟು ಕೊಕ್ಕರ್ಣೆ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ದುರ್ಗಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಪ್ರತಿಭಾ ಕಾರಂಜಿಯಲ್ಲಿ ಬ್ರಹ್ಮಾವರ ವಲಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಬ್ರಕಟ್ಟೆ 6ನೇ ತರಗತಿ ಪ್ರಣೀತಾ ಹಿರಿಯರ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net