ಮತ್ತೆ​ ತಾಯಿ ಆಗ್ತಿದ್ದಾರೆ ಪ್ರಣಿತಾ ಸುಭಾಷ್ : ಖುಷಿ ಸುದ್ದಿ ಹಂಚಿಕೊಂಡ ನಟಿ

ಬೆಂಗಳೂರು: ಸ್ಯಾಂಡಲ್​ವುಡ್​​ ನಟಿ ಪ್ರಣಿತಾ ಸುಭಾಷ್​ ಅವರು ಮತ್ತೆ ತಾಯಿ ಆಗುತ್ತಿದ್ದಾರೆ. ಈ ಸುದ್ದಿಯನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.  ಇನ್​ಸ್ಟಾಗ್ರಾಮ್​ ಪೋಸ್ಟ್​​ ವೈರಲ್​ ಆಗುತ್ತಿದ್ದಂತೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಕಳೆದ ವರ್ಷವಷ್ಟೇ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಈ ಮೂಲಕ ಮತ್ತೊಮ್ಮೆ ತಾವು ಪ್ರೆಗ್ನೆಂಟ್ ಎಂಬ ಸುದ್ದಿಯನ್ನು ಪ್ರಣಿತಾ ಸುಭಾಷ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರೌಂಡ್ 2… ಪ್ಯಾಂಟ್‌ಗಳು ಇನ್ಮುಂದೆ ಹೊಂದಿಕೆಯಾಗುವುದಿಲ್ಲ ಎಂದು ಪೋಸ್ಟ್ ಮಾಡುವ ಮೂಲಕ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. … Continue reading ಮತ್ತೆ​ ತಾಯಿ ಆಗ್ತಿದ್ದಾರೆ ಪ್ರಣಿತಾ ಸುಭಾಷ್ : ಖುಷಿ ಸುದ್ದಿ ಹಂಚಿಕೊಂಡ ನಟಿ