ಅಮೆರಿಕದಲ್ಲಿ ಉದ್ಯೋಗ, ಕೋಟಿ ರೂ. ಸಂಬಳ: ಲಕ್ಷುರಿ ಲೈಫ್ ಬಿಟ್ಟು ಸನ್ಯಾಸತ್ವ ಬಯಸಿದ ಭಾರತದ ಯುವ ವಿಜ್ಞಾನಿ

ಭೋಪಾಲ್​: ಅಮೆರಿಕದಲ್ಲಿ ಉದ್ಯೋಗ, ವರ್ಷಕ್ಕೆ ಒಂದು ಕೋಟಿಗೂ ಅಧಿಕ ಸಂಬಳ, ಐಷಾರಾಮಿ ಜೀವನ ಹಾಗೂ ಬಿಂದಾಸ್​ ಬದುಕು… ಜೀವನದಲ್ಲಿ ಇದಕ್ಕಿಂತ ಇನ್ನೇನು ಬೇಕು? ಜೀವನವನ್ನು ನಮಗನಿಸಿದ ಹಾಗೇ ಎಂಜಾಯ್​ ಮಾಡಲು ಇಷ್ಟಿದ್ದರೆ ಸಾಕಲ್ಲವೆ? ಆದರೆ, ಇಂತಹ ಅವಕಾಶ ಎಲ್ಲರಿಗೂ ಬರುವುದಿಲ್ಲ. ಹಾಗೆಯೇ ಇಂತಹ ಜೀವನ ಸಿಕ್ಕರೆ ಯಾರೊಬ್ಬರು ಕೂಡ ಬಿಟ್ಟುಕೊಡುವುದಿಲ್ಲ. ಆದರೆ, ಜೀವನದಲ್ಲಿ ಇಷ್ಟೆಲ್ಲ ಇದ್ದು, ಎಲ್ಲವನ್ನು ತೊರೆಯುತ್ತಾರೆ ಅಂದರೆ ನೀವು ನಂಬುತ್ತೀರಾ? ಈ ಸುದ್ದಿಯನ್ನು ಓದಿದ ಮೇಲೆ ನೀವು ನಂಬಲೇಬೇಕು. ಹೌದು, ಮಧ್ಯಪ್ರದೇಶದ ಮೂಲದ 28 … Continue reading ಅಮೆರಿಕದಲ್ಲಿ ಉದ್ಯೋಗ, ಕೋಟಿ ರೂ. ಸಂಬಳ: ಲಕ್ಷುರಿ ಲೈಫ್ ಬಿಟ್ಟು ಸನ್ಯಾಸತ್ವ ಬಯಸಿದ ಭಾರತದ ಯುವ ವಿಜ್ಞಾನಿ