ಈ ಬಾರಿ ಬಿಜೆಪಿಗೆ ಎಷ್ಟು ಸ್ಥಾನ ಸಿಗುತ್ತೆ..? ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳೋದೇನು?

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಜಯಭೇರಿ ಬಾರಿಸುವ ಸಾಧ್ಯತೆಯಿದೆ ಎಂದು ಖ್ಯಾತ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಇದನ್ನೂ ಓದಿ: ‘ರೇವ್​ಪಾರ್ಟಿ’ ಮರೆಮಾಚಲು ಹೇಮಾ ‘ಬಿರಿಯಾನಿ’ ತಯಾರಿ! ಹಿಂದೆಂದೂ ಇಲ್ಲದ ರೆಸಿಪಿ ಈಗ್ಯಾಕೆ ಎಂದ ನೆಟ್ಟಿಗರು.. ಈ ಬಾರಿ ಬಿಜೆಪಿ 303 ಸ್ಥಾನಗಳ ಸಮೀಪಕ್ಕೆ ಬರುವ ಸಾಧ್ಯತೆ ಇದೆ ಎಂದು ಅವರು ಭವಿಷ್ಯ ನುಡಿದರು, ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಕಳೆದ ಚುನಾವಣೆಯಲ್ಲಿ ಗೆದ್ದಿರುವ ಸ್ಥಾನಗಳಿಗೆ ಸಮನಾದ … Continue reading ಈ ಬಾರಿ ಬಿಜೆಪಿಗೆ ಎಷ್ಟು ಸ್ಥಾನ ಸಿಗುತ್ತೆ..? ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳೋದೇನು?