ಬ್ರೇಕಿಂಗ್ ನ್ಯೂಸ್: ‘ಅಪಘಾತದ ವೇಳೆ ನಟಿ ಶರ್ಮಿಳಾ ಮಾಂಡ್ರೆ ಪಕ್ಕದಲ್ಲೇ ಕುಳಿತ್ತಿದ್ದ ಡ್ರಗ್ಸ್ ಪೆಡ್ಲರ್’

ಬೆಂಗಳೂರು: ಕನ್ನಡ ಸಿನಿಮಾರಂಗದ ಹಲವು ನಟ-ನಟಿಯರು ಮತ್ತು ನಿರ್ದೇಶಕರು ಡ್ರಗ್ಸ್​ ಜಾಲದಲ್ಲಿ ಭಾಗಿಯಾಗಿದ್ದಾರೆ. ಈ ಮಾಫಿಯಾದ ಹಿಂದೆ ರಾಜಕಾರಣಿಗಳು, ಮಾಡೆಲ್ ಏಜೆನ್ಸಿಗಳು ಎಲ್ಲರೂ ಭಾಗಿಯಾಗಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಮತ್ತೊಂದು ಸ್ಫೋಟಕ ಸುದ್ದಿ ಹೊರಬಿದ್ದಿದೆ. ಇಡೀ ಚಿತ್ರರಂಗವನ್ನೇ ಬೆಚ್ಚಿಬೀಳಿಸುವಂತಿದೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರ ಆರೋಪ. ‘ಲಾಕ್‌ಡೌನ್ ವೇಳೆ ನಟಿ ಶರ್ಮಿಳಾ ಮಾಂಡ್ರೆ ಅವರ ಕಾರು ಅಪಘಾತವಾಗಿತ್ತು. ಆ ಸಂದರ್ಭದಲ್ಲಿ ಅವರ ಜೊತೆ ಆ ಕಾರಿನಲ್ಲಿ ಇದ್ದದ್ದು ಬೆಂಗಳೂರಿನ ದೊಡ್ಡ … Continue reading ಬ್ರೇಕಿಂಗ್ ನ್ಯೂಸ್: ‘ಅಪಘಾತದ ವೇಳೆ ನಟಿ ಶರ್ಮಿಳಾ ಮಾಂಡ್ರೆ ಪಕ್ಕದಲ್ಲೇ ಕುಳಿತ್ತಿದ್ದ ಡ್ರಗ್ಸ್ ಪೆಡ್ಲರ್’