ಶಿವರಾಜ್​ಕುಮಾರ್​​ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರಶಾಂತ್ ಸಂಬರಗಿ; ಅಭಿಮಾನಿಗಳು ಗರಂ

ಬೆಂಗಳೂರು: ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿರುವುದಕ್ಕೆ ಬಿಜೆಪಿ ಜತೆ ಗುರುತಿಸಿಕೊಂಡಿರುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದಾರೆ. ಪ್ರಶಾಂತ್​ ಸಂಬರಗಿ ತಮ್ಮ ಫೇಸ್​​ಬುಕ್​ ಖಾತೆಯಲ್ಲಿ ಶಿವರಾಜ್ ಕುಮಾರ್ ಬಗ್ಗೆ ವಿವಾದಾತ್ಮಕ ಕಾಮೆಂಟ್ ಮಾಡಿದ್ದು, ‘ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ. ಆದರೆ, ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದರೂ, ಅವರು ಕೇರ್ … Continue reading ಶಿವರಾಜ್​ಕುಮಾರ್​​ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರಶಾಂತ್ ಸಂಬರಗಿ; ಅಭಿಮಾನಿಗಳು ಗರಂ