ಮಾಜಿ ಸಿಎಂ ಕುಮಾರಸ್ವಾಮಿ ಕಾಲಿಗೆ ನಮಸ್ಕರಿಸಿದ ಪ್ರತಾಪ್ ಸಿಂಹ; ಫೋಟೋ ವೈರಲ್​

– ‘ಕಷ್ಟಕಾಲದಲ್ಲಿ ಬೆನ್ನಿಗೆ ನಿಂತ ಕುಮಾರಣ್ಣಾ ನಿಮಗೆ ಥ್ಯಾಂಕ್ಸ್’ ಎಂದು ಪ್ರತಾಪ್ ಸಿಂಹ ಬೆಂಗಳೂರು: ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ಹಾಕಿ ಬರೆದಿರುವ ಸಾಲುಗಳು ಭಾರೀ ವೈರಲ್ ಆಗಿದೆ. ಕುಮಾರಸ್ವಾಮಿಯನ್ನು ಭೇಟಿ ಮಾಡಿರುವ ಪ್ರತಾಪ್ ಸಿಂಹ, ಅವರ ಕಾಲಿಗೆ ನಮಸ್ಕರಿಸಿ ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ನಿಮಗೆ ಧನ್ಯವಾದ ಕುಮಾರಣ್ಣ ಎಂದು ಹೇಳಿದ್ದಲ್ಲದೆ … Continue reading ಮಾಜಿ ಸಿಎಂ ಕುಮಾರಸ್ವಾಮಿ ಕಾಲಿಗೆ ನಮಸ್ಕರಿಸಿದ ಪ್ರತಾಪ್ ಸಿಂಹ; ಫೋಟೋ ವೈರಲ್​