ದಯವಿಟ್ಟು ನಮ್ಮನ್ನು ಕ್ಷಮಿಸಿ..ಪಕ್ಷ ಸೋತು ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು ಯಾವ ನಾಯಕನೂ ಅಲ್ಲ: ಪ್ರತಾಪ್ ಸಿಂಹ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ ಬರ್ಜರಿ ಗೆಲವು ಸಾಧಿಸಿದ್ದು, ಡಬಲ್​ ಇಂಜಿನ್​ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಈ ವಿಚಾರದ ಕುರಿತಾಗಿ ಸಂಸದ ಪ್ರತಾಪ್ ಸಿಂಹ ಸೋಶಿಯಲ್​​ ಮೀಡಿಯಾ ಮೂಲಕವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಟ್ವೀಟ್​​ನಲ್ಲಿ ಏನಿದೆ?: ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ, ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲಿನ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕು ಇರುತ್ತದೆ. ಪಕ್ಷ ಸೋತು ಅನಾಥವಾದಾಗ ಅಪಾಯಕ್ಕೆ … Continue reading ದಯವಿಟ್ಟು ನಮ್ಮನ್ನು ಕ್ಷಮಿಸಿ..ಪಕ್ಷ ಸೋತು ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತರೇ ಹೊರತು ಯಾವ ನಾಯಕನೂ ಅಲ್ಲ: ಪ್ರತಾಪ್ ಸಿಂಹ