ಸಿದ್ದರಾಮಯ್ಯ ಪರ ಪ್ರಚಾರ; ಶಿವರಾಜ್ ಕುಮಾರ್​ಗೆ ಟಾಂಗ್ ಕೊಟ್ಟ ಪ್ರತಾಪ್ ಸಿಂಹ!

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್​ ಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ ಪರ ವರುಣಾ ಕ್ಷೇತ್ರದಲ್ಲಿ ಇಂದು ಭರ್ಜರಿ ಪ್ರಚಾರ ನಡಿಸಿದ್ದಾರೆ. ಇದೀಗ ಈ ಬಗ್ಗೆ ಸಂಸದ ಪ್ರತಾಪ್ ಸಿಂಹ್ ಸಾಮಾಜಿಕ ಜಾಲತಾಣದ ಮೂಲಕ ಟಾಂಗ್ ಕೊಟ್ಟಿದ್ದಾರೆ. ಅವರವರ ಭಾವ ಭಕುತಿಗೆ… “ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ…” ಎಂದು ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಪುನೀತ್ ರಾಜಕುಮಾರ್ … Continue reading ಸಿದ್ದರಾಮಯ್ಯ ಪರ ಪ್ರಚಾರ; ಶಿವರಾಜ್ ಕುಮಾರ್​ಗೆ ಟಾಂಗ್ ಕೊಟ್ಟ ಪ್ರತಾಪ್ ಸಿಂಹ!